ಊರದ ಚೇಳಿನ ಏರದ ಬೇನೆಯಲ್ಲಿ ಮೂರುಲೋಕವೆಲ್ಲಾ ನರಳಿತ್ತು ! ಹುಟ್ಟದ ಗಿಡುವಿನ ಬಿಟ್ಟ ಎಲೆಯ ತಂದು ಮುಟ್ಟದೆ ಹೂಸಲು; ಮಾಬುದು_ಗುಹೇಶ್ವರಾ