ಎಂತಕ್ಕೆ ಎಂತಕ್ಕೆ ಹಡೆದ ಕಾಯ ಬೀಯವಾಗದ ಮುನ್ನ ಅಟ್ಟುಣ್ಣು ಓ


Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಎಂತಕ್ಕೆ ಎಂತಕ್ಕೆ ಹಡೆದ ಕಾಯ ಬೀಯವಾಗದ ಮುನ್ನ ಅಟ್ಟುಣ್ಣು ಓ ! ಬೆರಣಿಯುಳ್ಳಲ್ಲಿ ಹೊತ್ತು ಹೋಗದ ಮುನ್ನ ಅಟ್ಟುಣ್ಣು ಓ ! ಮರಳಿ ಭವಕ್ಕೆ ಬಾಹೆ
ಬಾರದಿಹೆ
ಕರ್ತು ಕೂಡಲಸಂಗಂಗೆ ಶರಣೆನ್ನು ಓ !