ಎಂಬತ್ತು (ಎರಡೆಂಬತ್ತು?) ಕೋಟಿ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎಂಬತ್ತು (ಎರಡೆಂಬತ್ತು?) ಕೋಟಿ ವಚನವ ಹಾಡಿ ಹಲವ ಹಂಬಲಿಸಿತ್ತೆನ್ನ ಮನವು
ಮನ ಘನವನರಿಯದು
ಘನ ಮನವನರಿಯದು. ಗುಹೇಶ್ವರನೆಂಬ ಲಿಂಗವನರಿದ ಬಳಿಕ ಗೀತವೆಲ್ಲ ಒಂದು ಮಾತಿನೊಳಗು !