Pages   (key to Page Status)   


ಎತ್ತಣ ಮಾಮರ ಎತ್ತಣ ಕೋಗಿಲೆ
ಎತ್ತಣಿಂದೆತ್ತ ಸಂಬಂಧವಯ್ಯಾ ? ಬೆಟ್ಟದ ಮೇಲಣ ನೆಲ್ಲಿಯ ಕಾಯಿ ಸಮುದ್ರದೊಳಗಣ ಉಪ್ಪು
ಎತ್ತಣಿಂದೆತ್ತ ಸಂಬಂಧವಯ್ಯಾ ? ಗುಹೇಶ್ವರಲಿಂಗಕ್ಕೆಯೂ ನಮಗೆಯೂ ಎತ್ತಣಿಂದೆತ್ತ ಸಂಬಂಧವಯ್ಯಾ.