Pages   (key to Page Status)   

ಎನ್ನ ಕಾಯ ಮಣ್ಣು
ಜೀವ ಬಯಲು
ಆವುದ ಹಿಡಿವೆನಯ್ಯಾ. ದೇವಾ
ನಿಮ್ಮನಾವ ಪರಿಯಲ್ಲಿ ನೆನೆವೆನಯ್ಯಾ ? ಎನ್ನ ಮಾಯೆಯನು ಮಾಣಿಸಯ್ಯಾ ಚೆನ್ನಮಲ್ಲಿಕಾರ್ಜುನಾ.