Pages   (key to Page Status)   


ಎನ್ನ ದೃಷ್ಟಿ ನಿಮ್ಮ ರೂಪಿನಲ್ಲಿ ನಿಂದು ಕಾಣದು; ಎನ್ನ ಮನ ನಿಮ್ಮ ಕಳೆಯಲ್ಲಿ ಬೆರಸಿ ಅರಿಯದು. ಇದು ಕಾರಣ
ಕೂಡಲಚೆನ್ನಸಂಗಯ್ಯನಲ್ಲಿ ಅನುಪಮಸುಖಿಯಾನು !