ಎಮ್ಮಯ್ಯನ ಬಲ್ಲವರು ಒಮ್ಮೆಯೂ ಅರ್ಪಿಸರು ಅವರರ್ಪಿಸುವನ್ನಬರ ಎಮ್ಮಯ್ಯ ಸುಮ್ಮನಿರನು. ಬೆಂದ ಬಿಸಿಯಾರಿದಡೆ ಪ್ರಾಣೇಶನೊಲ್ಲ ಕೂಡಲಸಂಗಮದೇವನುಪಚಾರದರ್ಪಿತವನೋಗಡಿಸುವ.