ಎರಡೊಂದು ಮುಕ್ಕೂಟದೊಳು ಲಿಂಗದೆಡೆಯಾಟವಿರಲು,


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎರಡೊಂದು ಮುಕ್ಕೂಟದೊಳು ಲಿಂಗದೆಡೆಯಾಟವಿರಲು
ಬೀಜಕ್ಷೇತ್ರದೆರಕ ಹರಿಹರಯೋಗ. ವಿರತರತಿ ನಿಕ್ಷೇಪವಿದುವೆ ಗರ್ಭಾದಾನ. ಪರಮಬೀಜಾವಾಪವಿದರ ಫಲನಿರ್ವಾಣ ! ಸರಸಲಿಂಗದ ನಿಷೇಕವನರಿವುದೆ ಸಾಜ
ಗುರುವೆ ಕರುಣಿಸಿದ ಶಿವಲಿಂಗಕಮಲಾರ್ಚನೆಯನು. ಇದು ಗುಹ್ಯ ಗುಹೇಶ್ವರಾ.