ಎರೆದಡೆ ನನೆಯದು ಮರೆದಡೆ ಬಾಡದು ಹುರುಳಿಲ್ಲ ಹುರುಳಿಲ್ಲ ಲಿಂಗಾರ್ಚನೆ; ಕೂಡಲಸಂಗಮದೇವಾ ಜಂಗಮಕ್ಕೆರೆದಡೆ ಸ್ಥಾವರ ನನೆುತ್ತು.