Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಎಲವೋ ಎಲವೋ ಪಾಪಕರ್ಮವ ಮಾಡಿದವನೇ
ಎಲವೋ ಎಲವೋ ಬ್ರಹ್ಮೇತಿಯ ಮಾಡಿದವನೇ
ಒಮ್ಮೆ ಶರಣೆನ್ನೆಲವೋ. ಒಮ್ಮೆ ಶರಣೆಂದಡೆ ಪಾಪಕರ್ಮ ಓಡುವವು. ಸರ್ವಪ್ರಾಯಶ್ಚಿತ್ತಕ್ಕೆ ಹೊನ್ನ ಪರ್ವತಂಗಳೈದವು. ಒಬ್ಬಗೆ ಶರಣೆನ್ನು
ನಮ್ಮ ಕೂಡಲಸಂಗಮದೇವಂಗೆ.



"https://kn.wikisource.org/w/index.php?title=ಎಲವೋ&oldid=80595" ಇಂದ ಪಡೆಯಲ್ಪಟ್ಟಿದೆ