Pages   (key to Page Status)   

ಎಲೆ ದೇವಾ
ಸಕಲ ಕರಣಂಗಳ ಉಪಟಳಕ್ಕಂಜಿ ನಿಮ್ಮ ಶರಣರ ಮರೆಯೊಕ್ಕು ಕಾರುಣ್ಯಮಂ ಪಡೆದು
ಬಂದು ನಿಮ್ಮ ಶ್ರೀ ಮೂರ್ತಿಯ ಕಂಡೆ. ಇನ್ನು ಎನ್ನ ನಿಮ್ಮೊಳಗೆ ಐಕ್ಯವ ಮಾಡಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ.