ಎಲ್ಲರ ಗಂಡರ ಪರಿಯಂತಲ್ಲ ನೋಡವ್ವಾ. ನಮ್ಮ ನಲ್ಲ ಸುಳಿಯಲಿಲ್ಲ ಸುಳಿದು ಸಿಂಗಾರವ ಮಾಡಲಿಲ್ಲ ಕೂಡಲಸಂಗಮದೇವನು ತನ್ನೊಳಗೆ ಬೈಚಿಟ್ಟನಾಗಿ.