Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಏನೂ ಏನೂ ಇಲ್ಲದ ಬಯಲೊಳಗೊಂದು ಬಗೆಗೊಳಗಾದ ಬಣ್ಣ ತಲೆದೋರಿತ್ತು. ಆ ಬಣ್ಣವು ಆ ಬಯಲ ಶೃಂಗರಿಸಲು
ಬಯಲು ಸ್ವರೂಪಗೊಂಡಿತ್ತು. ಅಂತಪ್ಪ ಸ್ವರೂಪಿನ ಬೆಡಗು ತಾನೆ
ನಮ್ಮ ಗುಹೇಶ್ವರಲಿಂಗದ ಪ್ರಥಮ ಭಿತ್ತಿ