ಒಂದೊಂದರ ಸಂಬಂಧ ಮತ್ತೊಂದಕ್ಕಳವಡದು.



Pages   (key to Page Status)   


ಒಂದೊಂದರ ಸಂಬಂಧ ಮತ್ತೊಂದಕ್ಕಳವಡದು. ಕಂದನೊಳಗಣ ಸ್ವಪ್ನ ಮುಂದುದೋರುವುದೇ ? ಚಂದ್ರಕಾಂತಶಿಲೆಯಲ್ಲಿ ರತ್ನವ ಕಂಡೆನೆಂಬ ಅಹಂಕಾರ ನಿನಗೇಕೆ ಶರಣಾ? ಕೈಯ ಕುರುಹಳಿಯದು
ಬಾಯ ಮೊರೆ ಮಿಗೆವರಿಯುತ್ತಿದೆ
ಕೂಡಲಚೆನ್ನಸಂಗಯ್ಯನಲ್ಲಿ ಬಸವನೂ ಪ್ರಭುವೂ ಇಬ್ಬರೂ ಮರುಳಾದರು.