ಒಪ್ಪವ ನುಡಿವಿರಯ್ಯಾ ತುಪ್ಪವ ತೊಡೆದಂತೆ ಶರಣ ತನ್ನ ಮೆರೆವನೆ ಬಿನ್ನಾಣಿಯಂತೆ ಕೂಡಲಸಂಗನ ಪ್ರಸಾದದಿಂದ ಬದುಕುವನಲ್ಲದೆ ತನ್ನ ಮೆರೆವನೆ