ಒಲೆಯ ಬೂದಿಯ ಬಿಲಿಯಲು ಬೇಡ ಒಲಿದಂತೆ ಹೂಸಿಕೊಂಡಿಪ್ಪುದು. ಹೂಸಿ ಏನು ಫಲ ಮನದಲ್ಲಿ ಲೇಸಿಲ್ಲದನ್ನಕ್ಕ ಒಂದನಾಡಹೋಗಿ ಒಂಬತ್ತನಾಡುವ ಡಂಬಕರ ಮೆಚ್ಚ ಕೂಡಲಸಂಗಯ್ಯ. 114