ಒಳಗ ತೊಳೆಯಲರಿಯದೆ ಹೊರಗ ತೊಳೆದು ಕುಡಿವುತ್ತಿರ್ದರಯ್ಯಾ ಪಾದೋದಕ ಪ್ರಸಾದವನರಿಯದೆ. ಬಂದ ಬಟ್ಟೆಯಲ್ಲಿ ಮುಳುಗುತ್ತೈದಾರೆ ಗುಹೇಶ್ವರಾ.