ಒಳ್ಳಿಹ ಮೈಲಾರನ ಒಳಗೆಲ್ಲ ಸಣಬು ಹೊರಗಣ ಬಣ್ಣ ಕರ ಲೇಸಾುತ್ತಯ್ಯಾ. ಶ್ವಾನನ ನಿದ್ರೆ ಅಜ್ಞಾನಿಯ ತಪದಂತೆ ಆುತ್ತಯ್ಯಾ ಎನ್ನ ಮತಿ ಕೂಡಲಸಂಗಮದೇವಾ. 281