Pages   (key to Page Status)   


ಕಂಗಳ ಕರುಳ ಕೊಯ್ದವರ
ಮನದ ತಿರುಳ ಹುರಿದವರ
ಮಾತಿನ ಮೊದಲ ಬಲ್ಲವರ; ಎನಗೊಮ್ಮೆ ತೋರಾ ಗುಹೇಶ್ವರಾ



ಬಹು ಕ್ಲಿಷ್ಟವಾದ ವಚನವಿದು.