Pages   (key to Page Status)   


ಕಂಗಳ ನೋಟ ಹೃದಯದ ಜ್ಞಾನ
ಮನದೊಳಗೆ ಮಾತನಾಡುತಿರ್ದೆನಯ್ಯಾ ! ಜೇನ ಮಳೆಗಳು ಕರೆದವು ಅಮೃತದ ಬಿಂದುಗಳು ಸುರಿದವು
ಕೂಡಲಚೆನ್ನಸಂಗನೆಂಬ ರಸಸಾಗರದೊಳಗೋಲಾಡುತಿರ್ದೆನಯ್ಯಾ !