ಕನಕಾಚಲದಲ್ಲಿ ದಿನನಾಯಕ ಎಂಬ



Pages   (key to Page Status)   


ಕನಕಾಚಲದಲ್ಲಿ ದಿನನಾಯಕ ಎಂಬ ರತ್ನ ಹುಟ್ಟಿ
ಅಹುದಲ್ಲ (ಅಹುದು ಅಲ್ಲ?) ಎಂಬ ಕೊಳಗದ ಕೊರಳಿನಲ್ಲಿ ಅಳೆವುತ್ತೈದಾನೆ. ಕೊಳಗದ ಕೊರಳು ತುಂಬಿ ಅಳೆವಾತನ ಹೃದಯ ತುಂಬಿ ಗುಹೇಶ್ವರಲಿಂಗದ ಕಂಗಳು ತುಂಬಿ ಮಂಗಳಮಯವಾಯಿತ್ತು !