ಕನ್ನಡಿಯ ನೋಡುವ ಅಣ್ಣಗಳಿರಾ ಜಂಗಮವ ನೋಡಿರೆ ಜಂಗಮದೊಳಗೆ ಲಿಂಗಯ್ಯ ಸನ್ನಹಿತನಾಗಿಪ್ಪ. `ಸ್ಥಾವರ ಜಂಗಮ ಒಂದೆ' ಎಂದುದು ಕೂಡಲಸಂಗನ ವಚನ. 187