ಕಬ್ಬುನದ ಕೋಡಗವ ಪರುಷ ಮುಟ್ಟಲು ಹೊನ್ನಾದಡೇನು ಮತ್ತೇನಾದಡೇನು ತನ್ನ ಮುನ್ನಿನ ರೂಹ ಬಿಡದನ್ನಕ್ಕ ಕೂಡಲಸಂಗಮದೇವಾ ನಿಮ್ಮ ನಂಬಿಯೂ ನಂಬದ ಡಂಬಕರುಗಳಯ್ಯಾ. 94