ಕರಣ ಮೀಸಲಾಗಿ ನಿಮಗರ್ಪಿತವಾಯಿತ್ತು.


Pages   (key to Page Status)   

ಕರಣ ಮೀಸಲಾಗಿ ನಿಮಗರ್ಪಿತವಾಯಿತ್ತು. ಆನೊಂದರಿಯೆನಯ್ಯಾ. ಎನ್ನ ಗತಿ ನೀನಾಗಿ
ಎನ್ನ ಮತಿ ನೀನಾಗಿ
ಪ್ರಾಣ ನಿನಗರ್ಪಿತವಾಯಿತ್ತು. ನೀನಲ್ಲದೆ ಪೆರತೊಂದ ನೆನೆದಡೆ ಆಣೆ
ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.