ಕರುವಿನ ರೂಹು ಅರಗಿಳಿಯನೋದಿಸುವಂತೆ,


Pages   (key to Page Status)   

ಕರುವಿನ ರೂಹು ಅರಗಿಳಿಯನೋದಿಸುವಂತೆ
ಓದಿಸುವುದಕ್ಕೆ ಜೀವವಿಲ್ಲ ಕೇಳುವುದಕ್ಕೆ ಜ್ಞಾನವಿಲ್ಲ. ಚೆನ್ನಮಲ್ಲಿಕಾರ್ಜುನದೇವಯ್ಯಾ
ನಿಮ್ಮನರಿಯದವನ ಭಕ್ತಿ ಕರುವಿನ ರೂಹು ಆ ಅರಗಿಳಿಯನೋದಿಸುವಂತೆ.