ಪಂಜೆ ಮಂಗೇಶರಾವ್
(1874–1937)

ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ) ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡದ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು. ಶಿಶು ಸಾಹಿತ್ಯದಲ್ಲಿ ಅಪಾರ ಮುತುವರ್ಜಿಯ ಸೇವೆ ಸಲ್ಲಿಸಿದವರು.[೧][೨][೩]

  1. ಕೋಟಿ ಚೆನ್ನಯ