Pages   (key to Page Status)   


ಕರ್ಮದ ಕಟ್ಟನೆ ಕೊಯ್ದು ಬ್ರಹ್ಮದ್ವಾರವ ಕಂಡೆ
ಮೇಲೊಂದು ಕಂಬವ ಕಂಡೆನಲ್ಲಾ ! ಕಂಬವ ಖಂಡಣೆಯ ಮಾಡಿ ಮಹಾಬೆಳಗನೆ ಕಂಡೆ ಗುಹೇಶ್ವರನೆಂಬ ಲಿಂಗ ಅಲ್ಲಿಯೆ ನಿಂದನು.