ಕರ್ಮ ನಾಸ್ತಿ ಎಂಬೆ ಅಸ್ತಿ ನಾಸ್ತಿ (ಅನಾಸ್ತಿ ?) ಎಂಬೆ. ಜಾÕನ [ದ] ಕೊಬ್ಬಿನಲಿ ಉಲಿವೆ ಉಲಿದಂತೆ ನಡೆವೆ. ಸಂಗಡ ಸಹಿತ ಕರಸ್ಥಲಕ್ಕೆ ಬಂದು ನೀನು ಬಯಲಾಗೆಯಲ್ಲಾ ಎನ್ನನೂ ಬಯಲು ಮಾಡೆ_ಗುಹೇಶ್ವರಾ