ಕಾಮದಿಂದ ಕಂಡ, ಕ್ರೋಧದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಾಮದಿಂದ ಕಂಡ
ಕ್ರೋಧದಿಂದ ಅಸ್ಥಿ
ಲೋಭದಿಂದ ಸಕಲ ವಿಷಯಂಗಳು. ಮೋಹದಿಂದ ನೋಡಿಹೆನೆಂಬುದೆಲ್ಲವು ಕಾಮನ ಬಲೆಯೊಳಗು. ಕಾಮನ ಗೆದ್ದಠಾವಾವುದು ಹೇಳಾ ಗುಹೇಶ್ವರಲಿಂಗಕ್ಕೆ ?