ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ.


Pages   (key to Page Status)   

ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ. ವಾಯದ ಸುಖ ನಿನಗೆ ಮುಂದೆ ನರಕವೆಂದರಿಯೆ. ದೇವರ ದೇವಂಗೆ ವಂದಿಸಹೋದರೆ ಬಾಯಬಿಡದಿರು
ಕೈವಿಡಿದು ಸೆಳೆಯದಿರು. ಚೆನ್ನಮಲ್ಲಿಕಾರ್ಜುನನ ಪಾದಕ್ಕೆರಗುವ ಭರವೆನಗೆ ಮರುಳೆ.