Pages(key to [[Help:Page Status{{!}}Page Status]])
ಕಾಯವೆಂಬ ಕಲ್ಪಿತವ ಕಳೆದು ಪ್ರಾಣವೆಂಬ ಸೂತಕವ ಹರಿದು ನಿಜಭಕ್ತಿ ಸಾಧ್ಯವಾದಲ್ಲದೆ ಲಿಂಗಪರಿಣಾಮವನೆಯ್ದಿಸಬಾರದು (ವೇಧಿಸಬಾರದು ?) ಅನು ಮಾಡಿದೆ ನೀವು ಕೈಕೊಳ್ಳಿ ಎಂದಡೆ ಅದೇ ಅಜಾÕನ. ನಮ್ಮ ಗುಹೇಶ್ವರಲಿಂಗಕ್ಕೆ ಕುರುಹಳಿದು ನಿಜ ಉಳಿದವಂಗಲ್ಲದೆ ಪದಾರ್ಥವ ನೀಡಬಾರದು ಕಾಣಾ ಸಂಗನಬಸವಣ್ಣಾ.