ಕಾಯವೆಂಬ ದೇಗುಲದಲ್ಲಿ ಜೀವವೆಂಬ ದೇವರು ಕರಣೇಂದ್ರಿಯಂಗಳೆಂಬ ಸ್ಥಾನಿಕರ ಕೈಯಲ್ಲಿ ಪೂಜಿಸಿಕೊಂಬುದು ಗುಹೇಶ್ವರಲಿಂಗಕ್ಕೆ ದೂರ !