Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಾಯವೆ ಸಕಲ
ಪ್ರಾಣವೆ ಸಕಲ_ನಿಷ್ಕಲ
ಭಾವವೆ ನಿಷ್ಕಲಲಿಂಗವಾಗಿದ್ದ ಮತ್ತೆ ಬೇರೆ ಆಯತ ಸ್ವಾಯತ ಸನ್ನಹಿತವೆಂಬುದಿಲ್ಲ ನೋಡಾ. ಶಿವ_ಶಕ್ತಿ (ಭಕ್ತಿ_ಶಕ್ತಿ ?) ಸಂಬಂಧವೆ ದೇಹದೇಹಿಗಳಾಗಿದ್ದ ಬಳಿಕ ಗುಹೇಶ್ವರಲಿಂಗದಲ್ಲಿ
ಬೇರೊಂದು ಕುರುಹುವಿಡಿದು ಅರಿಯಲೇಕಯ್ಯಾ ಚನ್ನಬಸವಣ್ಣಾ ?