ಕಾರಣವಿಲ್ಲ ಕಾರ್ಯವಿಲ್ಲ ಏತಕ್ಕೆ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಾರಣವಿಲ್ಲ ಕಾರ್ಯವಿಲ್ಲ ಏತಕ್ಕೆ ಭಕ್ತರಾದೆವಿಂಬಿರೊ ? ಐವರ ಬಾಯ ಎಂಜಲನುಂಬಿರಿ
ಐವರು ಸ್ತ್ರೀಯರ ಮುಖವನರಿಯಿರಿ. ಮೂರು ಸಂಕಲೆಯ ಕಳೆಯಲರಿಯಿರಿ. ಕಾಯವಿಡಿದು ಲಿಂಗವ ಮುಟ್ಟಿಹೆನೆಂಬ
ಭ್ರಮೆಯ ನೋಡಾ ಗುಹೇಶ್ವರಾ.