Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಾಲು ಮುಖವ ತೊಳೆದುಕೊಂಡ ಬಳಿಕ ಮಜ್ಜನಕ್ಕೆರೆವಿರಿ
ತಾನು ಲಿಂಗವೊ ? ತನ್ನ ಕೈಯದು ಲಿಂಗವೊ ? ಆವುದು ಲಿಂಗ ಹೇಳಿರೆ ? ಲಿಂಗಸ್ಥಲವನರಿಯದೆ
ಎರಡರಿಂದ ಕೆಟ್ಟರು ಗುಹೇಶ್ವರಾ.