Pages(key to [[Help:Page Status{{!}}Page Status]])
ಕೆಟ್ಟ ಒಡವೆಯನರಸ ಹೋಗಿ ಆ ಕೆಟ್ಟ ಒಡವೆಯ ಕಂಡ ಬಳಿಕ ಆರನೂ ಕೇಳಲಿಲ್ಲ ಹೇಳಲಿಲ್ಲ ಅದು ಮುನ್ನಲಿದ್ದ ಹಾಂಗೆ ಆಯಿತ್ತು. ಅಂತು ಶರಣನು ಆ ಪರಿಯಲೆ ತನ್ನ ಸ್ವಯಾನುಭಾವದಿಂದ ತನ್ನ ನಿಜವ ತಾ ಕಂಡು ಸೈವೆರಗಾಗಿರಲು ಅದನ್ನು ಅಜ್ಞಾನಿಗಳು ಬಲ್ಲರೆ ಗುಹೇಶ್ವರಾ ?