ಕೈಲಾಸವೆಂಬುದೊಂದು ಬೆಳ್ಳಿಯ ಬೆಟ್ಟ,



Pages   (key to Page Status)   


ಕೈಲಾಸವೆಂಬುದೊಂದು ಬೆಳ್ಳಿಯ ಬೆಟ್ಟ
ಅಲ್ಲಿದ್ದಾತ ರುದ್ರನೊಬ್ಬ. ಆ ಬೆಟ್ಟಕ್ಕೂ ಆ ರುದ್ರಂಗೆಯೂ ಪ್ರಳಯವುಂಟೆಂಬುದ ಗುಹೇಶ್ವರಾ ನಿಮ್ಮ ಶರಣ ಬಲ್ಲನು