ಕೋಟ್ಯನುಕೋಟಿ ಜಪವ ಮಾಡಿ ಕೋಟಲೆಗೊಳ್ಳಲದೇಕೆ ಮನವೆ ಕಿಂಚಿತು ಗೀತವೊಂದನಂತಕೋಟಿ ಜಪ. ಜಪವೆಂಬುದೇಕೆ ಮನವೆ ಕೂಡಲಸಂಗನ ಶರಣರ ಕಂಡು ಆಡಿ ಹಾಡಿ ಬದುಕು ಮನವೆ. 276