ಗುರುವಾದರೆ ಲಿಂಗವನೆತ್ತ ಬಲ್ಲ ? ಜಂಗಮನಾದರೆ ಪ್ರಸಾದವನೆತ್ತ ಬಲ್ಲ ? ಇದು ಕಾರಣ ಕೂಡಲಚೆನ್ನಸಂಗಮದೇವಯ್ಯನೆತ್ತ ಬಲ್ಲ ಬಸವಣ್ಣನ ?