ಗುರುವೆಂಬ ಗೂಳಿ ಮುಟ್ಟಲು,


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಗುರುವೆಂಬ ಗೂಳಿ ಮುಟ್ಟಲು
ಶಿಷ್ಯನೆಂಬ ಮಣಿಕ ತೆನೆಯಾಯಿತ್ತು. ಲಿಂಗವೆಂಬ ಕಿಳುಗರು
ತನುವೆ ಕೆಚ್ಚಲು
ಮನವೆ ಮೊಲೆವಾಲು. ಅರಿದಲ್ಲಿ ಐಕ್ಯ
ಮರೆದಲ್ಲಿ ಸಾಹಿತ್ಯ. ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ಅನಾಚಾರಿಗಲ್ಲದೆ ಪ್ರಸಾದವಿಲ