Pages   (key to Page Status)   


ಜಗದಗಲದ ಗಗನದ ಆನೆ ಕನಸಿನಲ್ಲಿ ಬಂದು ಮೆಟ್ಟಿತ್ತ ಕಂಡೆ ಅದೇನೆಂಬೆ ಹೇಳಾ ? ಮಹಾಘನವನದೆಂತೆಂಬೆ ಹೇಳಾ ? ಗುಹೇಶ್ವರನೆಂಬ ಲಿಂಗವನರಿದು ಮರೆದಡೆ
ಲೋಯಿಸರದ ಮೇಲೆ ಬಂಡಿ ಹರಿದಂತೆ !