ಜಗವೆಲ್ಲಾ ಅರಿಯಲು ಎನಗೊಬ್ಬ ಗಂಡನುಂಟು ಆನು ಮುತ್ತೈದೆ ಆನು ನಿಟ್ಟೈದೆ. ಕೂಡಲಸಂಗಮದೇವಯ್ಯಾನಂತಪ್ಪ ಎನಗೊಬ್ಬ ಗಂಡನುಂಟು. 504