ಜನ್ಮ ಜನ್ಮಕ್ಕೆ ಹೊಗಲೀಯದೆ ಸೋsಹಂ ಎಂದೆನಿಸದೆ ದಾಸೋsಹಂ ಎಂದೆನಿಸಯ್ಯಾ. ಲಿಂಗಜಂಗಮದ ಪ್ರಸಾದವ ತೋರಿ ಬದುಕಿಸಯ್ಯಾ ಕೂಡಲಸಂಗಮದೇವಾ. 474