ಜಲನಿಧಿ ತಟಾಕದಲ್ಲಿ ಕನ್ನವನಿಕ್ಕಿ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಜಲನಿಧಿ ತಟಾಕದಲ್ಲಿ ಕನ್ನವನಿಕ್ಕಿ ಉದಕವ ತಂದು ಮಜ್ಜನಕ್ಕೆರೆವರೆಲ್ಲ ಶೀಲವಂತರೆ ? ಭವಿಪಾಕವನೊಲ್ಲೆವೆಂದು ಭುಂಜಿಸುವ ಉದರಪೋಷಕರೆಲ್ಲ ಶೀಲವಂತರೆ? ವರಲ್ಲ
ನಿಲ್ಲು ಮಾಣು. ಅಶನವರತು ವ್ಯಸನ ಬೆಂದು ವ್ಯಾಪ್ತಿಗಳು ಅಲ್ಲಿಯೆ ಲೀಯವಾಗಿ ಅಷ್ಟಮದ ಬೆಂದು ನಷ್ಟವಾಗಿ
ತನುಗುಣ ಸಮಾಧಾನವಾದಡೆ ಕೂಡಲಚೆನ್ನಸಂಗಯ್ಯನಲ್ಲಿ ಅಚ್ಚಶೀಲವೆಂಬೆ