Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಜಾಲಗಾರನ ಕಾಲು ಮುಳ್ಳು ತಾಗಿ ನೊಂದಿತ್ತೆಂಬಂತೆ
ಸೂನೆಗಾರನ ಮನೆಯಲ್ಲಿ ಹೆಣ ಹೋಗಿ ಅಳುವಂತೆ
ಕನ್ನಗಳ್ಳನ ಮನೆಯಲ್ಲಿ ಬಟ್ಟಲು ಹೋಗಿ ಮರಗುವಂತೆ
_ ಠಕ್ಕನ ಪೂಜೆಗೆ ಮೆಚ್ಚುವನೆ ನಮ್ಮ ಗುಹೇಶ್ವರನು?