Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಜೀವಕ್ಕೆ ಜೀವವೇ ಆಧಾರ ಜೀವತಪ್ಪಿಸಿ ಜೀವಿಸಬಾರದು. ``ಪೃಥ್ವೀಬೀಜಂ ತಥಾ ಮಾಂಸಂ ಅಪ್‍ದ್ರವ್ಯಂ ಸುರಾಮಯಂ ಆತ್ಮಾ ಜೀವಸಮಾಯುಕ್ತಂ ಜೀವೋ ಜೀವೇನ ಭಕ್ಷಯೇತ್ ಎಂದುದಾಗಿ ಅಹಿಂಸಾ ಪರಮೋಧರ್ಮವೆಂಬ ಶ್ರಾವಕರನು ಕಾಣೆ. ಲಿಂಗಾರ್ಪಿತವಾದುದೆಲ್ಲ ಶುದ್ಧ; ಉಳಿದುದೆಲ್ಲ ಜೀವನ್ಮಯ ಕಾಣಾ
ಗುಹೇಶ್ವರಾ.