ಜೀವನ ಪಾಪವ ಜೀವನದಲ್ಲಿಯೇ ಕಳೆವುದು. ``ಜೀವಾತ್ಮಾ ಪರಮಾತ್ಮಾ ಚೇನ್ಮುಕ್ತಾನಾಂ ಪರಮಾ ಗತಿಃ ಅವ್ಯಯಃ ಪುರುಷಃ ಸರ್ವಕ್ಷೇತ್ರಜ್ಞೋ[s]ಕ್ಷಯ ಏವ ಚ ಎಂಬುದಾಗಿ ಕೂಡಲಚೆನ್ನಸಂಗಯ್ಯ ನಿಮ್ಮ ಶರಣನ ಕಾಯವು ಸುಕ್ಷೇತ್ರವೆಂದೆನಿಸುವುದು