ಜೋಳವಾಳಿಯಾನಲ್ಲ, ವೇಳೆವಾಳಿಯವ ನಾನಯ್ಯಾ.



Pages   (key to Page Status)   

ಜೋಳವಾಳಿಯಾನಲ್ಲ
ವೇಳೆವಾಳಿಯವ ನಾನಯ್ಯಾ. ಹಾಳುಗೆಟ್ಟೋಡುವ ಆಳು ನಾನಲ್ಲವಯ್ಯಾ. ಕೇಳು
ಕೂಡಲಸಂಗಮದೇವಾ
ಮರಣವೆ ಮಹಾನವಮಿ.