ತಂದೆ ನೀನು ತಾಯಿ ನೀನು ಬಂಧು ನೀನು ಬಳಗ ನೀನು. ನೀನಲ್ಲದೆ ಮತ್ತಾರೂ ಇಲ್ಲಯ್ಯಾ ಕೂಡಲಸಂಗಮದೇವಾ ಹಾಲಲದ್ದು ನೀರಲದ್ದು. 481