ತತ್ವಚಿಂತಾಮಣಿಗಳೆಂಬ ರುದ್ರಾಕ್ಷೆಗಳ ಭಕ್ತಿದಾರದಲ್ಲಿ ಸರಗೊಳಿಸಿ ಯುಕ್ತಿವಿಧಾನವಿಡಿದು ಧರಿಸಿ ಸದ್ಯೋನ್ಮುಕ್ತನಾದೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.